KNV
21. ಅವರಿಗೆ ಹೆದರಬೇಡ, ನಿನ್ನ ದೇವರಾದ ಕರ್ತನು ಭಯಂಕರನಾದ ದೊಡ್ಡ ದೇವರಾಗಿ ನಿನ್ನ ಮಧ್ಯದಲ್ಲಿದ್ದಾನೆ.
ERVKN
21. ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.
IRVKN
21. ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN