ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
15. ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,

ERVKN
15. ಆತನು ನಿಮ್ಮನ್ನು ಭಯಂಕರವಾದ ಆ ಅಡವಿಯಲ್ಲಿ ಮೊದಲು ನಡೆಸಿದನು. ಅಲ್ಲಿ ವಿಷದ ಹಾವು, ಚೇಳುಗಳು ಇದ್ದವು. ನೆಲವು ಕಾದಿದ್ದು ಎಲ್ಲಿಯೂ ನೀರು ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು.

IRVKN
15. ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 15 of Total Verses 20
1 2 3 4 5 6
7 8 9 10 11 12 13 14 15 16 17 18 19 20
  • ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
  • ERVKN

    ಆತನು ನಿಮ್ಮನ್ನು ಭಯಂಕರವಾದ ಆ ಅಡವಿಯಲ್ಲಿ ಮೊದಲು ನಡೆಸಿದನು. ಅಲ್ಲಿ ವಿಷದ ಹಾವು, ಚೇಳುಗಳು ಇದ್ದವು. ನೆಲವು ಕಾದಿದ್ದು ಎಲ್ಲಿಯೂ ನೀರು ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು.
  • IRVKN

    ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.
Total 20 Verses, Current Verse 15 of Total Verses 20
1 2 3 4 5 6
7 8 9 10 11 12 13 14 15 16 17 18 19 20
×

Alert

×

kannada Letters Keypad References