ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
69. ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.

ERVKN
69. ದೇವಾಯಲ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು.

IRVKN
69. ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು, [* ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಅಂದರೆ 500 ಕಿಲೋಗ್ರಾಂ.] ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ [† ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಆದರೆ 2,800 ಕಿಲೋಗ್ರಾಂ.] ಮತ್ತು ನೂರು ಯಾಜಕವಸ್ತ್ರಗಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 70 Verses, Current Verse 69 of Total Verses 70
  • ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.
  • ERVKN

    ದೇವಾಯಲ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು.
  • IRVKN

    ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು, * ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಅಂದರೆ 500 ಕಿಲೋಗ್ರಾಂ. ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ † ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಆದರೆ 2,800 ಕಿಲೋಗ್ರಾಂ. ಮತ್ತು ನೂರು ಯಾಜಕವಸ್ತ್ರಗಳು.
Total 70 Verses, Current Verse 69 of Total Verses 70
×

Alert

×

kannada Letters Keypad References