ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
12. ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.

ERVKN
12. ನಮ್ಮ ಪೂರ್ವಿಕರು ಪರಲೋಕದ ನಮ್ಮ ದೇವರನ್ನು ಸಿಟ್ಟಿಗೆಬ್ಬಿಸಿದರು. ಆಗ ಆತನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ನಮ್ಮ ಪೂರ್ವಿಕರನ್ನು ಕೊಟ್ಟುಬಿಟ್ಟನು. ನೆಬೂಕದ್ನೆಚ್ಚರನು ದೇವಾಲಯವನ್ನು ಹಾಳುಗೆಡವಿ ಜನರನ್ನು ಬಲವಂತದಿಂದ ಸೆರೆಯಾಗಿ ಬಾಬಿಲೋನಿಗೆ ಒಯ್ದನು.

IRVKN
12. ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 12 of Total Verses 17
1 2 3
4 5 6 7 8 9 10 11 12 13 14 15 16 17
  • ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.
  • ERVKN

    ನಮ್ಮ ಪೂರ್ವಿಕರು ಪರಲೋಕದ ನಮ್ಮ ದೇವರನ್ನು ಸಿಟ್ಟಿಗೆಬ್ಬಿಸಿದರು. ಆಗ ಆತನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ನಮ್ಮ ಪೂರ್ವಿಕರನ್ನು ಕೊಟ್ಟುಬಿಟ್ಟನು. ನೆಬೂಕದ್ನೆಚ್ಚರನು ದೇವಾಲಯವನ್ನು ಹಾಳುಗೆಡವಿ ಜನರನ್ನು ಬಲವಂತದಿಂದ ಸೆರೆಯಾಗಿ ಬಾಬಿಲೋನಿಗೆ ಒಯ್ದನು.
  • IRVKN

    ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.
Total 17 Verses, Current Verse 12 of Total Verses 17
1 2 3
4 5 6 7 8 9 10 11 12 13 14 15 16 17
×

Alert

×

kannada Letters Keypad References