ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
11. ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--

ERVKN
11. ಎಜ್ರನು ಯಾಜಕನೂ ಬೋಧಕನೂ ಆಗಿದ್ದನು. ಯೆಹೋವನು ಇಸ್ರೇಲರಿಗೆ ಕೊಟ್ಟಿರುವ ಕಟ್ಟಳೆಗಳನ್ನು, ವಿಧಿಗಳನ್ನು ಅವನು ಚೆನ್ನಾಗಿ ಅಭ್ಯಾಸ ಮಾಡಿಕೊಂಡಿದ್ದನು. ರಾಜನಾದ ಅರ್ತಷಸ್ತನು ಅವನಿಗೆ ಕೊಟ್ಟಿದ್ದ ಪತ್ರದಲ್ಲಿ ಹೀಗೆ ಬರೆದಿತ್ತು:

IRVKN
11. ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 11 of Total Verses 28
  • ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
  • ERVKN

    ಎಜ್ರನು ಯಾಜಕನೂ ಬೋಧಕನೂ ಆಗಿದ್ದನು. ಯೆಹೋವನು ಇಸ್ರೇಲರಿಗೆ ಕೊಟ್ಟಿರುವ ಕಟ್ಟಳೆಗಳನ್ನು, ವಿಧಿಗಳನ್ನು ಅವನು ಚೆನ್ನಾಗಿ ಅಭ್ಯಾಸ ಮಾಡಿಕೊಂಡಿದ್ದನು. ರಾಜನಾದ ಅರ್ತಷಸ್ತನು ಅವನಿಗೆ ಕೊಟ್ಟಿದ್ದ ಪತ್ರದಲ್ಲಿ ಹೀಗೆ ಬರೆದಿತ್ತು:
  • IRVKN

    ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.
Total 28 Verses, Current Verse 11 of Total Verses 28
×

Alert

×

kannada Letters Keypad References