KNV
13. ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.
ERVKN
13. (13-14) ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು.
IRVKN
13. ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN