KNV
33. ಅವನಿಗೆ ಊಟ ಬಡಿಸಿದಾಗ ಅವನು--ನಾನು ಬಂದ ಕೆಲಸದ ವಿಷಯ ಹೇಳದೆ ಊಟಮಾಡುವದಿಲ್ಲ ಅಂದನು. ಅದಕ್ಕೆ ಲಾಬಾ ನನು--ಹೇಳು ಅಂದನು.
ERVKN
33. ನಂತರ ಲಾಬಾನನು ಅವನಿಗೆ ಊಟವನ್ನು ಕೊಟ್ಟನು. ಆದರೆ ಆ ಸೇವಕನು ಊಟಮಾಡದೆ ಅವರಿಗೆ, “ನಾನು ಬಂದ ಉದ್ದೇಶವನ್ನು ತಿಳಿಸದೆ ಊಟಮಾಡುವುದಿಲ್ಲ” ಎಂದು ಹೇಳಿದನು. ಅದಕ್ಕೆ ಲಾಬಾನನು, “ಸರಿ, ಹೇಳು” ಅಂದನು.
IRVKN
33. ಆದರೆ ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ” ಅನ್ನಲು ಲಾಬಾನನು, “ಹೇಳು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN