KNV
20. ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
ERVKN
20. ಇಸಾಕನು ನಲವತ್ತು ವರ್ಷದವನಾಗಿದ್ದಾಗ ರೆಬೆಕ್ಕಳನ್ನು ಮದುವೆಯಾದನು. ರೆಬೆಕ್ಕಳು ಪದ್ದನ್ ಅರಾಮಿನವಳು. ಆಕೆ ಬೆತೂವೇಲನ ಮಗಳು ಮತ್ತು ಅರಾಮ್ಯನಾದ ಲಾಬಾನನ ತಂಗಿ.
IRVKN
20. ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN