KNV
33. ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.
ERVKN
33. ಆದರೆ ಯಾಕೋಬನು, “ನೀನು ಅದನ್ನು ಕೊಡುವುದಾಗಿ ಪ್ರಮಾಣಮಾಡು” ಅಂದನು. ಆದ್ದರಿಂದ ಏಸಾವನು ಯಾಕೋಬನಿಗೆ ಪ್ರಮಾಣ ಮಾಡಿದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಯಾಕೋಬನಿಗೆ ಮಾರಿಕೊಂಡನು.
IRVKN
33. ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN