ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
22. ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.

ERVKN
22. ಇಸಾಕನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ತೋಡಿಸಿದನು. ಆ ಬಾವಿಯ ಕುರಿತು ವಾದಮಾಡಲು ಯಾರೂ ಬರಲಿಲ್ಲ. ಆದ್ದರಿಂದ ಇಸಾಕನು, “ಈಗ ಯೆಹೋವನು ನಮಗೋಸ್ಕರ ಒಂದು ಸ್ಥಳವನ್ನು ತೋರಿಸಿದ್ದಾನೆ. ನಾವು ಈ ಸ್ಥಳದಲ್ಲಿ ಅಭಿವೃದ್ಧಿಯಾಗೋಣ” ಎಂದು ಹೇಳಿ ಆ ಬಾವಿಗೆ “ರೆಹೋಬೋತ್” ಎಂದು ಹೆಸರಿಟ್ಟನು.

IRVKN
22. ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ ರೆಹೋಬೋತ್” ಎಂದು ಹೆಸರಿಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 22 of Total Verses 35
  • ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.
  • ERVKN

    ಇಸಾಕನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ತೋಡಿಸಿದನು. ಆ ಬಾವಿಯ ಕುರಿತು ವಾದಮಾಡಲು ಯಾರೂ ಬರಲಿಲ್ಲ. ಆದ್ದರಿಂದ ಇಸಾಕನು, “ಈಗ ಯೆಹೋವನು ನಮಗೋಸ್ಕರ ಒಂದು ಸ್ಥಳವನ್ನು ತೋರಿಸಿದ್ದಾನೆ. ನಾವು ಈ ಸ್ಥಳದಲ್ಲಿ ಅಭಿವೃದ್ಧಿಯಾಗೋಣ” ಎಂದು ಹೇಳಿ ಆ ಬಾವಿಗೆ “ರೆಹೋಬೋತ್” ಎಂದು ಹೆಸರಿಟ್ಟನು.
  • IRVKN

    ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ ರೆಹೋಬೋತ್” ಎಂದು ಹೆಸರಿಟ್ಟನು.
Total 35 Verses, Current Verse 22 of Total Verses 35
×

Alert

×

kannada Letters Keypad References