ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
7. ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.

ERVKN
7. ಇಸಾಕನ ಹೆಂಡತಿಯಾದ ರೆಬೆಕ್ಕಳು ತುಂಬ ಸೌಂದರ್ಯವತಿಯಾಗಿದ್ದಳು. ಆ ಸ್ಥಳದ ಗಂಡಸರು ರೆಬೆಕ್ಕಳ ಬಗ್ಗೆ ಇಸಾಕನನ್ನು ಕೇಳಿದರು. ಇಸಾಕನು ಅವರಿಗೆ, “ಆಕೆ ನನ್ನ ತಂಗಿ” ಎಂದು ಹೇಳಿದನು. ರೆಬೆಕ್ಕಳು ತನಗೆ ಹೆಂಡತಿಯಾಗಬೇಕೆಂದು ಅವರಿಗೆ ತಿಳಿದರೆ ಆಕೆಯನ್ನು ತೆಗೆದುಕೊಳ್ಳಲು ಅವರು ತನ್ನನ್ನು ಕೊಲ್ಲಬಹುದೆಂಬ ಹೆದರಿಕೆಯಿಂದ ಇಸಾಕನು ಹಾಗೆ ಹೇಳಿದನು.

IRVKN
7. ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 7 of Total Verses 35
  • ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
  • ERVKN

    ಇಸಾಕನ ಹೆಂಡತಿಯಾದ ರೆಬೆಕ್ಕಳು ತುಂಬ ಸೌಂದರ್ಯವತಿಯಾಗಿದ್ದಳು. ಆ ಸ್ಥಳದ ಗಂಡಸರು ರೆಬೆಕ್ಕಳ ಬಗ್ಗೆ ಇಸಾಕನನ್ನು ಕೇಳಿದರು. ಇಸಾಕನು ಅವರಿಗೆ, “ಆಕೆ ನನ್ನ ತಂಗಿ” ಎಂದು ಹೇಳಿದನು. ರೆಬೆಕ್ಕಳು ತನಗೆ ಹೆಂಡತಿಯಾಗಬೇಕೆಂದು ಅವರಿಗೆ ತಿಳಿದರೆ ಆಕೆಯನ್ನು ತೆಗೆದುಕೊಳ್ಳಲು ಅವರು ತನ್ನನ್ನು ಕೊಲ್ಲಬಹುದೆಂಬ ಹೆದರಿಕೆಯಿಂದ ಇಸಾಕನು ಹಾಗೆ ಹೇಳಿದನು.
  • IRVKN

    ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.
Total 35 Verses, Current Verse 7 of Total Verses 35
×

Alert

×

kannada Letters Keypad References