KNV
14. ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.
ERVKN
14. ಗೋಧಿಯ ಸುಗ್ಗಿಕಾಲದಲ್ಲಿ, ರೂಬೇನನು ಹೊಲಕ್ಕೆ ಹೋಗಿದ್ದಾಗ ಕಾಮಜನಕಗಿಡದ ಹೂವುಗಳನ್ನು ಕಂಡನು. ರೂಬೇನನು ಈ ಹೂವುಗಳನ್ನು ತನ್ನ ತಾಯಿಯಾದ ಲೇಯಳಿಗೆ ತಂದುಕೊಟ್ಟನು. ರಾಹೇಲಳು ಲೇಯಳಿಗೆ, “ದಯವಿಟ್ಟು, ನಿನ್ನ ಮಗನು ತಂದಿರುವ ಹೂವುಗಳಲ್ಲಿ ನನಗೆ ಸ್ವಲ್ಪಕೊಡು” ಎಂದು ಕೇಳಿದಳು.
IRVKN
14. ಗೋದಿ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, “ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು” ಎಂದು ಕೇಳಿಕೊಂಡಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN