ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
15. ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.

ERVKN
15. ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು. ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.

IRVKN
15. ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 15 of Total Verses 43
  • ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
  • ERVKN

    ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು. ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.
  • IRVKN

    ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.
Total 43 Verses, Current Verse 15 of Total Verses 43
×

Alert

×

kannada Letters Keypad References