ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
29. ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.

ERVKN
29. ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.

IRVKN
29. ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 29 of Total Verses 32
  • ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
  • ERVKN

    ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.
  • IRVKN

    ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.
Total 32 Verses, Current Verse 29 of Total Verses 32
×

Alert

×

kannada Letters Keypad References