KNV
12. ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
ERVKN
12. ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು.
IRVKN
12. ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN