ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
1. ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.

ERVKN
1. ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಈ ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ಷ್ಯಗಾರ ಮತ್ತೊಬ್ಬನು ಪಾನದಾಯಕ.

IRVKN
1. ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 1 of Total Verses 23
  • ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.
  • ERVKN

    ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಈ ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ಷ್ಯಗಾರ ಮತ್ತೊಬ್ಬನು ಪಾನದಾಯಕ.
  • IRVKN

    ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.
Total 23 Verses, Current Verse 1 of Total Verses 23
×

Alert

×

kannada Letters Keypad References