KNV
46. ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
ERVKN
46. ಯೋಸೇಫನು ಈಜಿಪ್ಟ್ ರಾಜನ ಸೇವೆಯನ್ನು ಪ್ರಾರಂಭಿಸಿದಾಗ ಮೂವತ್ತು ವರ್ಷದವನಾಗಿದ್ದನು. ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.
IRVKN
46. ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN