KNV
20. ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
ERVKN
20. ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬಂದರೆ ನೀವು ಹೇಳುತ್ತಿರುವುದು ಸತ್ಯವೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು. ಸಹೋದರರು ಇದಕ್ಕೆ ಒಪ್ಪಿಕೊಂಡರು.
IRVKN
20. ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN