KNV
35. ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
ERVKN
35. ಬಳಿಕ ಸಹೋದರರು ತಮ್ಮ ಚೀಲಗಳಿಂದ ದವಸಧಾನ್ಯಗಳನ್ನು ತೆಗೆಯಲು ಹೋದಾಗ ಪ್ರತಿಯೊಬ್ಬ ಸಹೋದರನ ಚೀಲದಲ್ಲಿಯೂ ತಾವು ಪಾವತಿ ಮಾಡಿದ್ದ ಹಣವನ್ನು ಕಂಡು ತುಂಬ ಭಯಗೊಂಡರು.
IRVKN
35. ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN