KNV
20. ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
ERVKN
20. ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಮನಸ್ಸೆ ಮತ್ತು ಎಫ್ರಾಯೀಮ್. (ಯೋಸೇಫನ ಹೆಂಡತಿ “ಆಸನತ್” ಈಕೆ ಓನ್ ಪಟ್ಟಣದ ಆಚಾರ್ಯನಾಗಿದ್ದ ಫೋಟೀಫರನ ಮಗಳು.)
IRVKN
20. ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN