ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
15. ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.

ERVKN
15. ಸ್ವಲ್ಪ ಸಮಯದ ನಂತರ, ಈಜಿಪ್ಟ್ ಮತ್ತು ಕಾನಾನ್ ದೇಶಗಳಲ್ಲಿದ್ದ ಜನರಲ್ಲಿ ಹಣವು ಉಳಿದಿರಲಿಲ್ಲ. ಆದ್ದರಿಂದ ಈಜಿಪ್ಟಿನ ಜನರು ಯೋಸೇಫನ ಬಳಿಗೆ ಹೋಗಿ, “ದಯವಿಟ್ಟು ನಮಗೆ ಆಹಾರವನ್ನು ಕೊಡು. ನಮ್ಮ ಹಣವೆಲ್ಲ ಮುಗಿದುಹೋಗಿದೆ. ನಾವು ಊಟ ಮಾಡದಿದ್ದರೆ ನಿನ್ನೆದುರಿನಲ್ಲೇ ಸಾಯುತ್ತೇವೆ” ಎಂದು ಹೇಳಿದರು.

IRVKN
15. ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 15 of Total Verses 31
  • ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.
  • ERVKN

    ಸ್ವಲ್ಪ ಸಮಯದ ನಂತರ, ಈಜಿಪ್ಟ್ ಮತ್ತು ಕಾನಾನ್ ದೇಶಗಳಲ್ಲಿದ್ದ ಜನರಲ್ಲಿ ಹಣವು ಉಳಿದಿರಲಿಲ್ಲ. ಆದ್ದರಿಂದ ಈಜಿಪ್ಟಿನ ಜನರು ಯೋಸೇಫನ ಬಳಿಗೆ ಹೋಗಿ, “ದಯವಿಟ್ಟು ನಮಗೆ ಆಹಾರವನ್ನು ಕೊಡು. ನಮ್ಮ ಹಣವೆಲ್ಲ ಮುಗಿದುಹೋಗಿದೆ. ನಾವು ಊಟ ಮಾಡದಿದ್ದರೆ ನಿನ್ನೆದುರಿನಲ್ಲೇ ಸಾಯುತ್ತೇವೆ” ಎಂದು ಹೇಳಿದರು.
  • IRVKN

    ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.
Total 31 Verses, Current Verse 15 of Total Verses 31
×

Alert

×

kannada Letters Keypad References