ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
13. ಕೇನಾನನಿಂದ ಮಹಲಲೇಲನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ನಾಲ್ವತ್ತು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.

ERVKN
13. ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಕೇನಾನನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.

IRVKN
13. ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು.





History

No History Found

Total Verses, Current Verse 13 of Total Verses 0
  • ಕೇನಾನನಿಂದ ಮಹಲಲೇಲನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ನಾಲ್ವತ್ತು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
  • ERVKN

    ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಕೇನಾನನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
  • IRVKN

    ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು.
Total Verses, Current Verse 13 of Total Verses 0
×

Alert

×

kannada Letters Keypad References