ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
6. ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.

ERVKN
6. “ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”

IRVKN
6. ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 6 of Total Verses 29
  • ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
  • ERVKN

    “ದೇವರು ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ನಿರ್ಮಿಸಿದನು. ಆದ್ದರಿಂದ ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.”
  • IRVKN

    ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.
Total 29 Verses, Current Verse 6 of Total Verses 29
×

Alert

×

kannada Letters Keypad References