ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
20. ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.

ERVKN
20. ಆದಾಮನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದಾಮನು ಹವ್ವ ಎಂದು ಹೆಸರಿಡಲು ಕಾರಣವೇನೆಂದರೆ ಈ ಲೋಕದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಆಕೆಯೇ ಮೂಲ ತಾಯಿ.

IRVKN
20. ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.

OCVKN





History

No History Found

  • ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಯಾಕಂದರೆ ಆಕೆಯು ಜೀವವುಳ್ಳ ವರಿಗೆಲ್ಲಾ ತಾಯಿಯಾಗಿದ್ದಾಳೆ.
  • ERVKN

    ಆದಾಮನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದಾಮನು ಹವ್ವ ಎಂದು ಹೆಸರಿಡಲು ಕಾರಣವೇನೆಂದರೆ ಈ ಲೋಕದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಆಕೆಯೇ ಮೂಲ ತಾಯಿ.
  • IRVKN

    ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.
Common Bible Languages
West Indian Languages
×

Alert

×

Kannada Letters Keypad References