KNV
17. ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.
ERVKN
17. ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.
IRVKN
17. ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN