ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
26. ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

ERVKN
26. ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.

IRVKN
26. [‡ ಇಬ್ರಿ. 5:3:] ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು [§ ಇಬ್ರಿ. 9:12,28; 10:10:] ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 26 of Total Verses 28
  • ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
  • ERVKN

    ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.
  • IRVKN

    ‡ ಇಬ್ರಿ. 5:3: ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು § ಇಬ್ರಿ. 9:12,28; 10:10: ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
Total 28 Verses, Current Verse 26 of Total Verses 28
×

Alert

×

kannada Letters Keypad References