ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
16. ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.

ERVKN
16. ಒಬ್ಬನು ಸಾಯುವ ಮೊದಲೇ ಉಯಿಲನ್ನು [*ಉಯಿಲು ಒಬ್ಬ ವ್ಯಕ್ತಿಯು ಸತ್ತಮೇಲೆ, ತನ್ನ ವಸ್ತುಗಳು ಯಾರಿಗೆ ಸೇರಬೇಕೆಂದು ಬರೆದಿಡುವ ಒಂದು ಪತ್ರ. ಅದನ್ನು “ಮರಣಶಾಸನ”ವೆಂದೂ ಕರೆಯುವರು.] ಬರೆದಿಡುತ್ತಾನೆ. ಆದರೆ ಸತ್ತಿರುವಾತನೇ ಆ ಉಯಿಲನ್ನು ಬರೆದವನೆಂದು ಜನರು ಸಾಧಿಸಿ ತೋರಿಸಬೇಕು.

IRVKN
16. [‡ ಅಥವಾ. ಒಡಂಬಡಿಕೆಯಿರುವಲ್ಲಿ ಅದನ್ನು ನಿಶ್ಚಯಪಡಿಸುವ ಪಶುವಿನ ಮರಣವು ಪ್ರಸಿದ್ಧವಾಗಿರಬೇಕಷ್ಟೆ. ಪಶುವಿನ ಮರಣವಾದ ಮೇಲೆ ಒಡಂಬಡಿಕೆಯು ದೃಢವಾಗುವುದೇ ಹೊರತು ನಿಶ್ಚಯಪಡಿಸುವ ಆ ಪಶು ಜೀವದಿಂದಿರುವಾಗ ಆ ಒಡಂಬಡಿಕೆ ಎಂದಿಗೂ ಪ್ರಯೋಜನಕ್ಕೆ ಬರುವುದಿಲ್ಲ. ಗಲಾ. 3:15:] ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 16 of Total Verses 28
  • ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.
  • ERVKN

    ಒಬ್ಬನು ಸಾಯುವ ಮೊದಲೇ ಉಯಿಲನ್ನು *ಉಯಿಲು ಒಬ್ಬ ವ್ಯಕ್ತಿಯು ಸತ್ತಮೇಲೆ, ತನ್ನ ವಸ್ತುಗಳು ಯಾರಿಗೆ ಸೇರಬೇಕೆಂದು ಬರೆದಿಡುವ ಒಂದು ಪತ್ರ. ಅದನ್ನು “ಮರಣಶಾಸನ”ವೆಂದೂ ಕರೆಯುವರು. ಬರೆದಿಡುತ್ತಾನೆ. ಆದರೆ ಸತ್ತಿರುವಾತನೇ ಆ ಉಯಿಲನ್ನು ಬರೆದವನೆಂದು ಜನರು ಸಾಧಿಸಿ ತೋರಿಸಬೇಕು.
  • IRVKN

    ‡ ಅಥವಾ. ಒಡಂಬಡಿಕೆಯಿರುವಲ್ಲಿ ಅದನ್ನು ನಿಶ್ಚಯಪಡಿಸುವ ಪಶುವಿನ ಮರಣವು ಪ್ರಸಿದ್ಧವಾಗಿರಬೇಕಷ್ಟೆ. ಪಶುವಿನ ಮರಣವಾದ ಮೇಲೆ ಒಡಂಬಡಿಕೆಯು ದೃಢವಾಗುವುದೇ ಹೊರತು ನಿಶ್ಚಯಪಡಿಸುವ ಆ ಪಶು ಜೀವದಿಂದಿರುವಾಗ ಆ ಒಡಂಬಡಿಕೆ ಎಂದಿಗೂ ಪ್ರಯೋಜನಕ್ಕೆ ಬರುವುದಿಲ್ಲ. ಗಲಾ. 3:15: ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ.
Total 28 Verses, Current Verse 16 of Total Verses 28
×

Alert

×

kannada Letters Keypad References