KNV
10. ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
ERVKN
10. ಕಿತ್ತುಹಾಕಲು, ಕೆಡವಲು, ನಾಶಪಡಿಸಲು, ಹಾಳುಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.
IRVKN
10. ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN