KNV
11. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
ERVKN
11. ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೂದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು.
IRVKN
11. “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN