ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
9. ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.

ERVKN
9. ಶತ್ರುವು ನಗರದ ಸುತ್ತಲೂ ತನ್ನ ಸೈನ್ಯವನ್ನು ತರುವನು. ಜನರು ಆಹಾರವನ್ನು ಶೇಖರಿಸಲು ಹೊರಗೆ ಹೋಗದಂತೆ ಆ ಸೈನ್ಯವು ತಡೆಯುವದು. ನಗರದಲ್ಲಿದ್ದ ಜನರು ಉಪವಾಸ ಬೀಳುವರು. ಅವರು ಹಸಿವು ತಾಳಲಾರದೆ ತಮ್ಮ ಮಕ್ಕಳನ್ನೇ ತಿನ್ನುವರು. ಆಮೇಲೆ ಅವರು ಒಬ್ಬರನ್ನೊಬ್ಬರು ತಿನ್ನಲು ಪ್ರಾರಂಭಿಸುವರು.’

IRVKN
9. ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.’ ”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 9 of Total Verses 15
1 2 3 4 5 6 7 8 9 10 11 12 13 14 15
  • ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
  • ERVKN

    ಶತ್ರುವು ನಗರದ ಸುತ್ತಲೂ ತನ್ನ ಸೈನ್ಯವನ್ನು ತರುವನು. ಜನರು ಆಹಾರವನ್ನು ಶೇಖರಿಸಲು ಹೊರಗೆ ಹೋಗದಂತೆ ಆ ಸೈನ್ಯವು ತಡೆಯುವದು. ನಗರದಲ್ಲಿದ್ದ ಜನರು ಉಪವಾಸ ಬೀಳುವರು. ಅವರು ಹಸಿವು ತಾಳಲಾರದೆ ತಮ್ಮ ಮಕ್ಕಳನ್ನೇ ತಿನ್ನುವರು. ಆಮೇಲೆ ಅವರು ಒಬ್ಬರನ್ನೊಬ್ಬರು ತಿನ್ನಲು ಪ್ರಾರಂಭಿಸುವರು.’
  • IRVKN

    ಅವರು ತಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಅವರ ಪ್ರಾಣವನ್ನು ಹುಡುಕುವ ಶತ್ರುಗಳು ಅವರನ್ನು ಮುತ್ತಿ, ಸಂಕಟಕ್ಕೆ ಗುರಿಮಾಡುವಾಗ, ಅವರು ತಮ್ಮ ಇಷ್ಟ ಮಿತ್ರರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಇದು ಯೆಹೋವನಾದ ನನ್ನ ನುಡಿ.’ ”
Total 15 Verses, Current Verse 9 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References