ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.

ERVKN
14. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ, ನಾನು ಕಬ್ಬಿಣದ ನೊಗವನ್ನು ಈ ಎಲ್ಲಾ ಜನಾಂಗಗಳ ಹೆಗಲಿನ ಮೇಲೆ ಹೊರಿಸುವೆನು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಸೇವೆಯನ್ನು ಮಾಡುವಂತೆ ಮಾಡುತ್ತೇನೆ. ಅವರು ಅವನಿಗೆ ಗುಲಾಮರಾಗಿರುವರು. ನಾನು ನೆಬೂಕದ್ನೆಚ್ಚರನಿಗೆ ಕಾಡುಪ್ರಾಣಿಗಳ ಮೇಲೂ ಅಧಿಕಾರವನ್ನು ದಯಪಾಲಿಸುವೆನು.’ ”

IRVKN
14. ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 14 of Total Verses 17
1 2 3 4 5
6 7 8 9 10 11 12 13 14 15 16 17
  • ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
  • ERVKN

    ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ, ನಾನು ಕಬ್ಬಿಣದ ನೊಗವನ್ನು ಈ ಎಲ್ಲಾ ಜನಾಂಗಗಳ ಹೆಗಲಿನ ಮೇಲೆ ಹೊರಿಸುವೆನು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಸೇವೆಯನ್ನು ಮಾಡುವಂತೆ ಮಾಡುತ್ತೇನೆ. ಅವರು ಅವನಿಗೆ ಗುಲಾಮರಾಗಿರುವರು. ನಾನು ನೆಬೂಕದ್ನೆಚ್ಚರನಿಗೆ ಕಾಡುಪ್ರಾಣಿಗಳ ಮೇಲೂ ಅಧಿಕಾರವನ್ನು ದಯಪಾಲಿಸುವೆನು.’ ”
  • IRVKN

    ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.
Total 17 Verses, Current Verse 14 of Total Verses 17
1 2 3 4 5
6 7 8 9 10 11 12 13 14 15 16 17
×

Alert

×

kannada Letters Keypad References