ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.

ERVKN
10. ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.

IRVKN
10. ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 10 of Total Verses 32
  • ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
  • ERVKN

    ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.
  • IRVKN

    ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.
Total 32 Verses, Current Verse 10 of Total Verses 32
×

Alert

×

kannada Letters Keypad References