ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.

ERVKN
21. “ಇಸ್ರೇಲರೇ, ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನ್ನು ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಬನ್ನಿ. ನನ್ನ ವಧುವಾದ ಇಸ್ರೇಲೇ, ಮನೆಗೆ ಬಾ.

IRVKN
21. ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 21 of Total Verses 40
  • ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
  • ERVKN

    “ಇಸ್ರೇಲರೇ, ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನ್ನು ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಬನ್ನಿ. ನನ್ನ ವಧುವಾದ ಇಸ್ರೇಲೇ, ಮನೆಗೆ ಬಾ.
  • IRVKN

    ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.
Total 40 Verses, Current Verse 21 of Total Verses 40
×

Alert

×

kannada Letters Keypad References