ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.

ERVKN
23. ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’

IRVKN
23. ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 23 of Total Verses 40
  • ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
  • ERVKN

    ಇಸ್ರೇಲಿನ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆನ್ನುತ್ತಾನೆ: “ನಾನು ಯೆಹೂದದ ಜನರಿಗಾಗಿ ಮತ್ತೆ ಒಳ್ಳೆಯದನ್ನು ಮಾಡುವೆನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದವರನ್ನು ನಾನು ಮತ್ತೆ ಕರೆದುತರುವೆನು. ಆಗ ಅವರು ಯೆಹೂದನಾಡಿನಲ್ಲಿಯೂ ಅದರ ನಗರಗಳಲ್ಲಿಯೂ ಹೀಗೆನ್ನುವರು: ‘ನ್ಯಾಯವಾದ ನಿವಾಸವೇ, ಪವಿತ್ರ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ.’
  • IRVKN

    ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.
Total 40 Verses, Current Verse 23 of Total Verses 40
×

Alert

×

kannada Letters Keypad References