ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
25. ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ--

ERVKN
25. ನಾನು ನಿನ್ನೊಂದಿಗೆ ಮಾತನಾಡಿದ್ದನ್ನು ಆ ಅಧಿಕಾರಿಗಳು ಪತ್ತೆ ಹಚ್ಚಬಹುದು. ಅವರು ನಿನ್ನ ಹತ್ತಿರ ಬಂದು, ‘ಯೆರೆಮೀಯನೇ, ನೀನು ರಾಜನಾದ ಚಿದ್ಕೀಯನಿಗೆ ಏನು ಹೇಳಿದೆ? ಚಿದ್ಕೀಯನು ನಿನಗೆ ಏನು ಹೇಳಿದನು? ಪ್ರಾಮಾಣಿಕವಾಗಿ ಎಲ್ಲವನ್ನು ನಮಗೆ ಹೇಳು; ಇಲ್ಲವಾದರೆ ನಾವು ನಿನ್ನನ್ನು ಕೊಂದುಬಿಡುತ್ತೇವೆ’ ಎನ್ನಬಹುದು.

IRVKN
25. ನಾನು ನಿನ್ನ ಸಂಗಡ ಮಾತನಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು, ‘ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲುವುದಿಲ್ಲ; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು’ ಎಂದು ಪ್ರಶ್ನೆಮಾಡಬಹುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 25 of Total Verses 28
  • ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ--
  • ERVKN

    ನಾನು ನಿನ್ನೊಂದಿಗೆ ಮಾತನಾಡಿದ್ದನ್ನು ಆ ಅಧಿಕಾರಿಗಳು ಪತ್ತೆ ಹಚ್ಚಬಹುದು. ಅವರು ನಿನ್ನ ಹತ್ತಿರ ಬಂದು, ‘ಯೆರೆಮೀಯನೇ, ನೀನು ರಾಜನಾದ ಚಿದ್ಕೀಯನಿಗೆ ಏನು ಹೇಳಿದೆ? ಚಿದ್ಕೀಯನು ನಿನಗೆ ಏನು ಹೇಳಿದನು? ಪ್ರಾಮಾಣಿಕವಾಗಿ ಎಲ್ಲವನ್ನು ನಮಗೆ ಹೇಳು; ಇಲ್ಲವಾದರೆ ನಾವು ನಿನ್ನನ್ನು ಕೊಂದುಬಿಡುತ್ತೇವೆ’ ಎನ್ನಬಹುದು.
  • IRVKN

    ನಾನು ನಿನ್ನ ಸಂಗಡ ಮಾತನಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು, ‘ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲುವುದಿಲ್ಲ; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು’ ಎಂದು ಪ್ರಶ್ನೆಮಾಡಬಹುದು.
Total 28 Verses, Current Verse 25 of Total Verses 28
×

Alert

×

kannada Letters Keypad References