ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
4. ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.

ERVKN
4. ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.

IRVKN
4. ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 4 of Total Verses 28
  • ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
  • ERVKN

    ಯೆರೆಮೀಯನು ಜನರಿಗೆ ಹೇಳುತ್ತಿರುವ ವಿಷಯಗಳನ್ನು ಕೇಳಿದ ರಾಜಾಧಿಕಾರಿಗಳು ರಾಜನಾದ ಚಿದ್ಕೀಯನ ಬಳಿಗೆ ಹೋಗಿ, “ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇನ್ನೂ ನಗರದಲ್ಲಿರುವ ಸೈನಿಕರನ್ನೂ ಎಲ್ಲರನ್ನೂ ತನ್ನ ಮಾತುಗಳಿಂದ ಧೈರ್ಯಗೆಡಿಸುತ್ತಿದ್ದಾನೆ. ನಮಗೆ ಒಳ್ಳೆಯದಾಗಬೇಕೆಂದು ಅವನು ಬಯಸದೆ ಜೆರುಸಲೇಮಿನ ಜನರ ನಾಶನವನ್ನು ಬಯಸುತ್ತಾನೆ” ಎಂದು ಹೇಳಿದರು.
  • IRVKN

    ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.
Total 28 Verses, Current Verse 4 of Total Verses 28
×

Alert

×

kannada Letters Keypad References