ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.

ERVKN
16. “ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ ಈ ಸಂದೇಶವನ್ನು ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ಜೆರುಸಲೇಮ್ ನಗರದ ಬಗ್ಗೆ ನಾನು ಕೊಟ್ಟ ಸಂದೇಶಗಳು ಬೇಗ ಕಾರ್ಯರೂಪಕ್ಕೆ ಬರುತ್ತವೆ. ನನ್ನ ಸಂದೇಶ ಕಾರ್ಯರೂಪಕ್ಕೆ ಬರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನ್ನ ಸಂದೇಶದಂತೆ ನಡೆಯುವುದನ್ನು ನೀನು ಕಣ್ಣಾರೆ ನೋಡುವೆ.

IRVKN
16. “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 16 of Total Verses 18
1 2 3 4 5 6 7
8 9 10 11 12 13 14 15 16 17 18
  • ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು.
  • ERVKN

    “ಯೆರೆಮೀಯನೇ, ಹೋಗಿ ಇಥಿಯೋಪಿಯದವನಾದ ಎಬೆದ್ಮೆಲೆಕನಿಗೆ ಈ ಸಂದೇಶವನ್ನು ಕೊಡು: ‘ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ಜೆರುಸಲೇಮ್ ನಗರದ ಬಗ್ಗೆ ನಾನು ಕೊಟ್ಟ ಸಂದೇಶಗಳು ಬೇಗ ಕಾರ್ಯರೂಪಕ್ಕೆ ಬರುತ್ತವೆ. ನನ್ನ ಸಂದೇಶ ಕಾರ್ಯರೂಪಕ್ಕೆ ಬರುವುದು ಕೇಡುಗಳ ಮೂಲಕವೇ ಹೊರತು ಒಳ್ಳೆಯದರ ಮೂಲಕವಲ್ಲ. ಎಲ್ಲವೂ ನನ್ನ ಸಂದೇಶದಂತೆ ನಡೆಯುವುದನ್ನು ನೀನು ಕಣ್ಣಾರೆ ನೋಡುವೆ.
  • IRVKN

    “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.
Total 18 Verses, Current Verse 16 of Total Verses 18
1 2 3 4 5 6 7
8 9 10 11 12 13 14 15 16 17 18
×

Alert

×

kannada Letters Keypad References