ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
21. ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?

ERVKN
21. “ನೀವು ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ನೈವೇದ್ಯಗಳನ್ನು ಅರ್ಪಿಸಿದ ಸಂಗತಿ ಯೆಹೋವನ ಜ್ಞಾಪಕದಲ್ಲಿದೆ. ಅದನ್ನು ಮಾಡಿದ್ದೇ ನೀವು ಮತ್ತು ನಿಮ್ಮ ಪೂರ್ವಿಕರು, ನಿಮ್ಮ ರಾಜರು, ನಿಮ್ಮ ಅಧಿಕಾರಿಗಳು ಮತ್ತು ನಿಮ್ಮ ಪ್ರದೇಶದ ಜನರು. ನೀವು ಮಾಡಿದ್ದನ್ನೆಲ್ಲಾ ಆತನು ಜ್ಞಾಪಿಸಿಕೊಂಡನು; ತನ್ನ ನೆನಪಿಗೆ ತಂದುಕೊಂಡನು.

IRVKN
21. “ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 21 of Total Verses 30
  • ನೀವೂ ನಿಮ್ಮ ಪಿತೃಗಳೂ ನಿಮ್ಮ ಅರಸರೂ ನಿಮ್ಮ ಪ್ರಧಾನರೂ ದೇಶದ ಜನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟಧೂಪವನ್ನೇ ಕರ್ತನು ಜ್ಞಾಪಕ ಮಾಡಿಕೊಂಡದ್ದು ಅಲ್ಲವೋ? ಆತನ ಮನಸ್ಸಿಗೆ ಬಂದದ್ದು ಅದೇ ಅಲ್ಲವೋ?
  • ERVKN

    “ನೀವು ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ನೈವೇದ್ಯಗಳನ್ನು ಅರ್ಪಿಸಿದ ಸಂಗತಿ ಯೆಹೋವನ ಜ್ಞಾಪಕದಲ್ಲಿದೆ. ಅದನ್ನು ಮಾಡಿದ್ದೇ ನೀವು ಮತ್ತು ನಿಮ್ಮ ಪೂರ್ವಿಕರು, ನಿಮ್ಮ ರಾಜರು, ನಿಮ್ಮ ಅಧಿಕಾರಿಗಳು ಮತ್ತು ನಿಮ್ಮ ಪ್ರದೇಶದ ಜನರು. ನೀವು ಮಾಡಿದ್ದನ್ನೆಲ್ಲಾ ಆತನು ಜ್ಞಾಪಿಸಿಕೊಂಡನು; ತನ್ನ ನೆನಪಿಗೆ ತಂದುಕೊಂಡನು.
  • IRVKN

    “ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?
Total 30 Verses, Current Verse 21 of Total Verses 30
×

Alert

×

kannada Letters Keypad References