ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.

ERVKN
11. “ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಧಿಯನ್ನು ತೆಗೆದುಕೊಂಡು ಬಾ. ನೀನು ಬಗೆಬಗೆಯ ಔಷಧಿಗಳನ್ನು ಉಪಯೋಗಿಸಬಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣಹೊಂದುವುದಿಲ್ಲ.

IRVKN
11. ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 11 of Total Verses 28
  • ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
  • ERVKN

    “ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಧಿಯನ್ನು ತೆಗೆದುಕೊಂಡು ಬಾ. ನೀನು ಬಗೆಬಗೆಯ ಔಷಧಿಗಳನ್ನು ಉಪಯೋಗಿಸಬಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣಹೊಂದುವುದಿಲ್ಲ.
  • IRVKN

    ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.
Total 28 Verses, Current Verse 11 of Total Verses 28
×

Alert

×

kannada Letters Keypad References