KNV
21. ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
ERVKN
21. ಯೆಹೋವನು ಹೀಗೆನ್ನುತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿ ಮಾಡಿರಿ. ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶಮಾಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ.
IRVKN
21. ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN