KNV
24. ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;
ERVKN
24. ಬಾಬಿಲೋನೇ, ನಾನು ನಿನಗಾಗಿ ಒಂದು ಬಲೆಯನ್ನು ಒಡ್ಡಿದೆ. ನೀನು ತಿಳಿಯದೆ ಸಿಕ್ಕಿಹಾಕಿಕೊಂಡೆ. ನೀನು ಯೆಹೋವನ ವಿರುದ್ಧ ಹೋರಾಡಿದೆ. ಆದ್ದರಿಂದ ನಿನ್ನನ್ನು ಹುಡುಕಿ ವಶಪಡಿಸಿಕೊಳ್ಳಲಾಯಿತು.
IRVKN
24. ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN