ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
36. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;

ERVKN
36. ಯೆಹೋವನು ಹೀಗೆನ್ನುವನು: “ಯೆಹೂದವೇ, ನಾನು ನಿನ್ನನ್ನು ರಕ್ಷಿಸುವೆನು. ನಿಶ್ಚಿತವಾಗಿ ಬಾಬಿಲೋನಿಗೆ ಶಿಕ್ಷೆ ಆಗುವಂತೆ ನಾನು ನೋಡಿಕೊಳ್ಳುತ್ತೇನೆ. ನಾನು ಬಾಬಿಲೋನಿನ ಸಮುದ್ರವನ್ನು ಒಣಗಿಸಿಬಿಡುವೆನು. ಅದರ ನೀರಿನ ಚಿಲುಮೆಗಳು ಬತ್ತುವಂತೆ ಮಾಡುತ್ತೇನೆ.

IRVKN
36. ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 36 of Total Verses 64
  • ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
  • ERVKN

    ಯೆಹೋವನು ಹೀಗೆನ್ನುವನು: “ಯೆಹೂದವೇ, ನಾನು ನಿನ್ನನ್ನು ರಕ್ಷಿಸುವೆನು. ನಿಶ್ಚಿತವಾಗಿ ಬಾಬಿಲೋನಿಗೆ ಶಿಕ್ಷೆ ಆಗುವಂತೆ ನಾನು ನೋಡಿಕೊಳ್ಳುತ್ತೇನೆ. ನಾನು ಬಾಬಿಲೋನಿನ ಸಮುದ್ರವನ್ನು ಒಣಗಿಸಿಬಿಡುವೆನು. ಅದರ ನೀರಿನ ಚಿಲುಮೆಗಳು ಬತ್ತುವಂತೆ ಮಾಡುತ್ತೇನೆ.
  • IRVKN

    ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.
Total 64 Verses, Current Verse 36 of Total Verses 64
×

Alert

×

kannada Letters Keypad References