ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
44. ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.

ERVKN
44. ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು. ಅವನು ನುಂಗಿದ ಜನರನ್ನು ಅವನು ಕಕ್ಕುವಂತೆ ಮಾಡುವೆನು. ಬೇರೆ ಜನಾಂಗಗಳು ಬಾಬಿಲೋನಿಗೆ ಬರಲಾರವು. ಬಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು.

IRVKN
44. ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 44 of Total Verses 64
  • ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
  • ERVKN

    ನಾನು ಬಾಬಿಲೋನಿನ ಬೇಲ್ ದೇವರನ್ನು ದಂಡಿಸುವೆನು. ಅವನು ನುಂಗಿದ ಜನರನ್ನು ಅವನು ಕಕ್ಕುವಂತೆ ಮಾಡುವೆನು. ಬೇರೆ ಜನಾಂಗಗಳು ಬಾಬಿಲೋನಿಗೆ ಬರಲಾರವು. ಬಾಬಿಲೋನಿನ ಸುತ್ತಲಿನ ಗೋಡೆಯು ಬೀಳುವುದು.
  • IRVKN

    ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
Total 64 Verses, Current Verse 44 of Total Verses 64
×

Alert

×

kannada Letters Keypad References