KNV
29. ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;
ERVKN
29. ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು [†ತಿದಿ ಬೆಂಕಿಗೆ ಗಾಳಿ ಬೀಸುವಂತೆ ಮಾಡುವ ಉಪಕರಣ.] ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ.
IRVKN
29. ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN