ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.

ERVKN
14. ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”

IRVKN
14. ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 14 of Total Verses 26
  • ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
  • ERVKN

    ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”
  • IRVKN

    ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.
Total 26 Verses, Current Verse 14 of Total Verses 26
×

Alert

×

kannada Letters Keypad References