ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋಹಾನನು
KNV
19. ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.

ERVKN
19. (ಮತ್ತಾಯ 28:16-20; ಮಾರ್ಕ 16:14-18; ಲೂಕ 24:36-49) ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.

IRVKN
19. ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.

OCVKN



ಒಟ್ಟು 31 ವಚನಗಳು, ಆಯ್ಕೆ ಮಾಡಲಾಗಿದೆ ಪದ್ಯ 19 / 31
  • ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
  • ERVKN

    (ಮತ್ತಾಯ 28:16-20; ಮಾರ್ಕ 16:14-18; ಲೂಕ 24:36-49) ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.
  • IRVKN

    ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.
ಒಟ್ಟು 31 ವಚನಗಳು, ಆಯ್ಕೆ ಮಾಡಲಾಗಿದೆ ಪದ್ಯ 19 / 31
×

Alert

×

Kannada Letters Keypad References