ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
15. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?

ERVKN
15. ಅದಕ್ಕೆ ಪ್ರಭುವು (ಯೇಸು), “ನೀವು ಕಪಟಿಗಳು! ನೀವೆಲ್ಲರೂ ನಿಮ್ಮ ದುಡಿಮೆಯ ಪಶುಗಳನ್ನು ಪ್ರತಿದಿನ ಬಿಚ್ಚಿ ನೀರು ಕುಡಿಸಲು ಕರೆದೊಯ್ಯುತೀರಿ. ಸಬ್ಬತ್‌ದಿನದಲ್ಲಿಯೂ ನೀವು ಹಾಗೆಯೇ ಮಾಡುತ್ತೀರಿ!

IRVKN
15. ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 15 of Total Verses 35
  • ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?
  • ERVKN

    ಅದಕ್ಕೆ ಪ್ರಭುವು (ಯೇಸು), “ನೀವು ಕಪಟಿಗಳು! ನೀವೆಲ್ಲರೂ ನಿಮ್ಮ ದುಡಿಮೆಯ ಪಶುಗಳನ್ನು ಪ್ರತಿದಿನ ಬಿಚ್ಚಿ ನೀರು ಕುಡಿಸಲು ಕರೆದೊಯ್ಯುತೀರಿ. ಸಬ್ಬತ್‌ದಿನದಲ್ಲಿಯೂ ನೀವು ಹಾಗೆಯೇ ಮಾಡುತ್ತೀರಿ!
  • IRVKN

    ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.
Total 35 Verses, Current Verse 15 of Total Verses 35
×

Alert

×

kannada Letters Keypad References