KNV
18. ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ERVKN
18. ಆದರೆ ಎಲ್ಲಾ ಅತಿಥಿಗಳು ತಾವು ಬರಲಾಗುವುದಿಲ್ಲವೆಂದು ಹೇಳಿದರು. ಪ್ರತಿಯೊಬ್ಬನೂ ಒಂದೊಂದು ನೆವ ಹೇಳಿದನು. ಮೊದಲನೆಯವನು, ‘ನಾನು ಇದೀಗ ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ಆದ್ದರಿಂದ ನಾನು ಹೋಗಿ ಅದನ್ನು ನೋಡಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.
IRVKN
18. ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN