KNV
1. ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
ERVKN
1. (ಮತ್ತಾಯ 21:23-27; ಮಾರ್ಕ 11:27-33) ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,
IRVKN
1. (ಮತ್ತಾ 21:23-27; ಮಾರ್ಕ 11:27-33) ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN