ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
20. ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.

ERVKN
20. (ಮತ್ತಾಯ 22:15-22; ಮಾರ್ಕ 12:13-17) ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)

IRVKN
20. ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 20 of Total Verses 47
  • ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
  • ERVKN

    (ಮತ್ತಾಯ 22:15-22; ಮಾರ್ಕ 12:13-17) ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
  • IRVKN

    ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
Total 47 Verses, Current Verse 20 of Total Verses 47
×

Alert

×

kannada Letters Keypad References